ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಂದು ಜಾರ್ಖಂಡ್ನ ದಿಯೋಘರ್‌ನಲ್ಲಿರುವ ಬೈದ್ಯನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.