ಶಾಂತಿಗಾಗಿ ನಾಗರಿಕ ವೇದಿಕೆಯು ರಾಜ್ಯ ಸರ್ಕಾರದೊಂದಿಗೆ ನಡೆಸಿದ ಸುದೀರ್ಘ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಆರು ನಕ್ಸಲರು ಬುಧವಾರ ಸಮಾಜದ ಮುಖ್ಯವಾಹಿನಿಗೆ ಬರಲಿದ್ದಾರೆ.