ಮೈಸೂರಲ್ಲಿ ಕೇಕ್​ ಎಸೆನ್ಸ್ ಸೇವಿಸಿ ಮೂವರು ಕೈದಿಗಳ ಸಾವು ಪ್ರಕರಣ: ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದೇನು?

2025-01-09 0

ಮೈಸೂರು ಕೇಂದ್ರ ಕಾರಾಗೃಹದ ಮೂವರು ಕೈದಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಅವರಿಗೆ ಚಿಕಿತ್ಸೆ ನೀಡಿದ ಕೆ.ಆರ್. ಆಸ್ಪತ್ರೆಯ ಪ್ರಭಾರ ವೈದ್ಯಕೀಯ ಅಧೀಕ್ಷಕರು ಮಾಹಿತಿ ಹಂಚಿಕೊಂಡಿದ್ದಾರೆ.

Videos similaires