ಚಾಮರಾಜನಗರದ ಸಿದ್ದಾರ್ಥ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿ ಲಕ್ಷಾಂತರ ರೂ ನಗದು, ಅಪಾರ ಮೌಲ್ಯದ ಚಿನ್ನಾಭರಣವನ್ನ ದೋಚಿರುವ ಘಟನೆ ಬೆಳಕಿಗೆ ಬಂದಿದೆ.