ಸ್ಯಾಂಡಲ್ವುಡ್ ನಟರಾಕ್ಷಸ ಖ್ಯಾತಿಯ ಡಾಲಿ ಧನಂಜಯ್ ಕನ್ನಡ ಚಿತ್ರರಂಗದ ಗಣ್ಯರನ್ನು ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ.