ಮೂರು ದಿನಗಳ ಅಂಚೆ ಚೀಟಿಗಳ ಪ್ರದರ್ಶನದಲ್ಲಿ ವಿವಿಧ ರಾಜ್ಯಗಳ ಅಂಚೆ ಚೀಟಿ ಸಂಗ್ರಹಕಾರರು ಸಂಗ್ರಹಿಸಿರುವ ಅಪರೂಪದ ಅಂಚೆ ಚೀಟಿಗಳನ್ನು ಪ್ರದರ್ಶನಕ್ಕಿಡಲಾಗಿದೆ.