ನನ್ನ ರಕ್ಷಣೆ, ನೆಮ್ಮದಿಗಾಗಿ ಹೋಮ ಮಾಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
2025-01-10
0
ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ದರ್ಶನ ಪಡೆದರು. ನನ್ನ ನೆಮ್ಮದಿ, ರಕ್ಷಣೆಗಾಗಿ ಹೋಮ ಮಾಡಿಸಿದ್ದೇನೆ ಎಂದು ಇದೇ ವೇಳೆ ಪ್ರತಿಕ್ರಿಯೆ ನೀಡಿದರು.