ಆಶಾ ಕಾರ್ಯಕರ್ತರಿಗೆ ತಿಂಗಳಿಗೆ 10 ಸಾವಿರ ರೂ ವೇತನ ನೀಡಲು ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

2025-01-10 0

ತಿಂಗಳಿಗೆ 10 ಸಾವಿರ ರೂ ವೇತನ ನೀಡಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡಲು ಆಶಾ ಕಾರ್ಯಕರ್ತರು ಸಮ್ಮತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

Videos similaires