ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿಯಾದ ಸಫಾ ಬೈತುಲ್ ಮಾಲ್ ಸಂಸ್ಥೆ; ಗುಜರಿ ವ್ಯಾಪಾರದ ಹಣದಿಂದ ಉಚಿತ ತರಬೇತಿ
2025-01-11
8
ಸಫಾ ಬೈತುಲ್ ಮಾಲ್ ಸಂಸ್ಥೆ ಕಡೆಯಿಂದ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಕಿರಣ್ಕುಮಾರ್ ನೀಡಿರುವ ವರದಿ ಇಲ್ಲಿದೆ.