ರಾಜೀವ್‌ಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯಲ್ಲಿ ಕ್ಯಾನ್ಸ‌ರ್ ಡೇ ಕೇರ್ ಕಿಮೋಥೆರಪಿ ವಿಭಾಗ ಆರಂಭ

2025-01-11 3

ಈಗ ಕ್ಯಾನ್ಸ‌ರ್ ಡೇ ಕೇರ್ ಕಿಮೋಥೆರಪಿ ವಿಭಾಗವನ್ನು ಆರಂಭಿಸುತ್ತಿದ್ದು, ಮುಂದಿನ ದಿನಗಳಲ್ಲಿ ರೇಡಿಯೇಷನ್ ಆಂಕಾಲಜಿ ವಿಭಾಗವನ್ನು ಪ್ರಾರಂಭಿಸುವ ಉದ್ದೇಶವಿದೆ ಎಂದು ಡಾ. ರಮೇಶ್ ಸಿ. ಸಾಗರ್ ತಿಳಿಸಿದರು.

Videos similaires