ಕಾರವಾರ: ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಗುಂಡು ಹಾರಿಸಿ ಇಬ್ಬರ ಬಂಧನ

2025-01-12 2

ಮುಂಡಗೋಡದ ಉದ್ಯಮಿ ಅಪಹರಣ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಮತ್ತು ಇನ್ನು ಮೂವರನ್ನು ಬೆನ್ನಟ್ಟಿ ಪೊಲೀಸರು ಬಂಧಿಸಿದ್ದಾರೆ.

Videos similaires