ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ ಅಷ್ಟೇ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು.