ಕಣ್ವ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಶಾಸಕ ಸಿ ಪಿ ಯೋಗೇಶ್ವರ್ ಅವರು ಜಲಾಶಯಕ್ಕೆ ಭೇಟಿ ನೀಡಿ ಸ್ವತಃ ವಾಟರ್ ಬೈಕ್ ರೈಡ್ ಮೂಲಕ ಪರಿಶೀಲನೆ ನಡೆಸಿದರು.