ಗೋವುಗಳ ಕೆಚ್ಚಲು ಕತ್ತರಿಸಿರುವುದು ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ ಆಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.