ನಗರದೆಲ್ಲೆಡೆ ಸಂಕ್ರಾಂತಿ ಹಬ್ಬಕ್ಕೆ ಖರೀದಿ ಜೋರಾಗಿದ್ದರೆ, ಹಳ್ಳಿ ಭಾಗದಲ್ಲಿ ರೈತರು ತಮ್ಮ ರಾಸುಗಳನ್ನು ಸ್ವಚ್ಛಗೊಳಿಸಿ ಬಣ್ಣ ಹಚ್ಚಿ ಹಬ್ಬಕ್ಕೆ ಸಿದ್ಧಗೊಳಿಸುತ್ತಿದ್ದಾರೆ.