ಮಂಗಳೂರಲ್ಲಿ ಕೊಳವೆಬಾವಿಗೆ ಬಿದ್ದ ನಾಯಿಮರಿ ರಕ್ಷಿಸಿದ ಅಗ್ನಿಶಾಮಕ ದಳ

2025-01-14 0

ಕೊಳವೆ ಬಾವಿಗೆ ಬಿದ್ದಿದ್ದ ನಾಯಿ ಮರಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ಮೇಲಕ್ಕೆತ್ತಿರದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ.

Videos similaires