ಬೆಂಗಳೂರಿನ ಬಯೋ ಇನೋವೇಷನ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: 150 ಕೋಟಿಗೂ ಹೆಚ್ಚು ನಷ್ಟ

2025-01-15 0

ಬೆಂಗಳೂರಿನ ಬಯೋ ಇನೋವೇಷನ್ ಸೆಂಟರ್​​ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.