ಗೃಹ ಸಚಿವ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ನಲ್ಲಿ ಬಹಿರಂಗ ಹೇಳಿಕೆ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾಧ್ಯಮ ಪ್ರಕಟಣೆ ವಿಚಾರವಾಗಿ ಮಾತನಾಡಿದರು.