76ನೇ ಗಣರಾಜ್ಯೋತ್ಸವ ನಿಮಿತ್ತ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.