ಸಿದ್ದರಾಮಯ್ಯ ಅವರೇ ಅಧಿಕಾರದ ಕೊನೆಯಲ್ಲಿ ಇದ್ದೀರಿ, ಆದಷ್ಟು ಬೇಗ ಜಾತಿಗಣತಿ ವರದಿ ಬಿಡುಗಡೆ ಮಾಡಿ ಎಂದು ಎಂಎಲ್ಸಿ ಹೆಚ್. ವಿಶ್ವನಾಥ್ ಹೇಳಿದ್ದಾರೆ.