ಮೈಸೂರು ಮಹಾರಾಜರ ಉತ್ತರಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಹೆಚ್. ಕೆ ಪಾಟೀಲ್ ತಿಳಿಸಿದ್ದಾರೆ.