ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ : ಪಾಲಿಕೆ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್
2025-01-17
0
ಬೆಂಗಳೂರು ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ತಿಳಿಸಿದ್ದಾರೆ.