ಹಾವೇರಿ ಜಿಲ್ಲೆಯಲ್ಲಿ ಮೈಕ್ರೊ ಫೈನಾನ್ಸ್ ಸಿಬ್ಬಂದಿ ಸಾಲಗಾರರ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.