ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ಮೊಬೈಲ್ ಫೋನ್ ಗಿಫ್ಟ್ ಕಳುಹಿಸಿ ₹2.8 ಕೋಟಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.