ಬಸನಗೌಡ ಯತ್ನಾಳ್​ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಟಾಂಗ್​

2025-01-19 0

ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಶಾಸಕ ಬಸನಗೌಡ ಯತ್ನಾಳ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ ಬಸನಗೌಡ ಯತ್ನಾಳ್​ ಅವರಿಗೆ ಎಲ್ಲ ಒಳ್ಳೆಯದಾಗಲಿ ಎಂದು ತಿರುಗೇಟು ನೀಡಿದರು.

Videos similaires