"ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ, ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರೆಯುತ್ತೇವೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.