ಬೆಳಗಾವಿಯಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ಮತ್ತು ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ.