ಬ್ಯಾಂಕ್​ ಅಧಿಕಾರಿಗಳ ಜೊತೆ ಹು-ಧಾ ಪೊಲೀಸ್​ ಕಮಿಷನರ್​ ಸಭೆ : ನಿಯಮ ಪಾಲಿಸಲು ಕಟ್ಟುನಿಟ್ಟಿನ ಸೂಚನೆ

2025-01-20 1

ರಾಜ್ಯದಲ್ಲಿ ಇತ್ತೀಚಿಗೆ ಎರಡು ದರೋಡೆ ಪ್ರಕರಣಗಳು ನಡೆದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್​ ಕಮಿಷನರ್​ ಎನ್​. ಶಶಿಕುಮಾರ್ ಬ್ಯಾಂಕ್​ ಅಧಿಕಾರಿಗಳ ಜೊತೆ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಭೆ ನಡೆಸಿದರು.

Videos similaires