ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದರು.