ಆರೋಗ್ಯ ಕಾರಣದಿಂದಾಗಿ ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.