ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಈ ಕುರಿತ ವರದಿ ಇಲ್ಲಿದೆ. ವರದಿ ಕಿರಣ್ ಕುಮಾರ್.