ನಕಲಿ ಫೋನ್ ಪೇ ಗ್ಯಾಂಗ್ನ ಮೋಸದಾಟಕ್ಕೆ ವ್ಯಾಪಾರಸ್ಥರು ಕಂಗೆಟ್ಟಿದ್ದು ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ದೂರುದಾರರು, ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.