ಗಾಂಧೀಜಿ ವೇಷ ಧರಿಸಿದ್ದ ಮಕ್ಕಳ ಜೊತೆಗೆ ಸಮಾವೇಶಕ್ಕೆ ಬಂದಿದ್ದ ಜನರು ಹಾಗೂ ಪೊಲೀಸ್ ಅಧಿಕಾರಿಗಳು ಕೂಡ ಫೋಟೋ ತೆಗೆಸಿಕೊಂಡಿದ್ದು ವಿಶೇಷವಾಗಿತ್ತು.