ಜಾರಿ ನಿರ್ದೇಶನಾಲಯ ಸಂಸ್ಥೆಯು ಇನ್ನೊಬ್ಬರ ಕೈಗೊಂಬೆಯಾಗಿದ್ದು, ಇದನ್ನು ಖಂಡಿಸಿ ಇ.ಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದರು.