ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಆಕ್ಷೇಪಣೆಳಿದ್ದಲ್ಲಿ ನೀಡಿದ ಕಾಲಾವಕಾಶದ ಒಳಗೆ ಸಲ್ಲಸುವಂತೆ ಸಾರ್ವಜನಿಕರಲ್ಲಿ ಕೋರಿದೆ.