ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದರೆ, ಕೆಲವರು ಗಂಭೀರವಾಗಿ ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ, ಇನ್ನೂ ಕೆಲವರು ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.