ಡಿಕೆಶಿ ರಾಜ್ಯದ ಸಿಎಂ ಆಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ: ಬಿಜೆಪಿ ಎಂಎಲ್ಸಿ ಹೆಚ್. ವಿಶ್ವನಾಥ್
2025-01-22
0
ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆಲ್ಲಲು ಡಿ ಕೆ ಶಿವಕುಮಾರ್ ಅವರ ಕೊಡುಗೆ ಬಹಳಷ್ಟಿದೆ. ಹಾಗಾಗಿ ಅವರು ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಂಎಲ್ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.