ಹೈಕಮಾಂಡ್ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ ಸೈಲೆಂಟ್ ಸ್ಟೇಟ್ಮೆಂಟ್​

2025-01-22 0

ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆಯ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ. ಹೈಕಮಾಂಡ್ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Videos similaires