ಸಿಎಂ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.